ದಾವಣಗೆರೆ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದರೆ ಸ್ವಾಗತ: ಕಲ್ಲೇಶ್‍ರಾಜ್ ಪಟೇಲ್
ಸುದ್ದಿವಿಜಯ, ಜಗಳೂರು: ಮಧ್ಯ ಕರ್ನಾಟಕ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದರೆ ಹೆಚ್ಚು ಮತಗಳಿಂದ ಗೆಲ್ಲಿಸಲು ನಮ್ಮೆಲ್ಲಾ ನಾಯಕರು ಸಿದ್ಧರಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಲೋಕಸಭಾ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ…
ಜಗಳೂರು ಪಟ್ಟಣದ ನಾಲಂದ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ
ಸುದ್ದಿವಿಜಯ, ಜಗಳೂರು: ಇದೇ ಡಿ.23 ರಂದು ಶನಿವಾರ ಪಟ್ಟಣದ ನಾಲಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾಜಿ ಸಂಸದ ಜಿ.ಮಲ್ಲಿಕಾರ್ಜುನಪ್ಪ ಮತ್ತು ಹಾಲಮ್ಮ ಚಾರಿಟಿ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಎಂ ವಿವಿಯ ತರಬೇತಿ ಮತ್ತು ಉದ್ಯೋಗ…
ಸೆಮಿಸ್ಟರ್ ಪಠ್ಯ ಪೂರ್ಣಗೊಳಿ ಪರೀಕ್ಷೆ ನಡೆಸಿ ತಹಶೀಲ್ದಾರ್ ಕಚೇರಿ ಬಳಿ SFI ಪ್ರತಿಭಟನೆ
ಸುದ್ದಿವಿಜಯ, ಜಗಳೂರು: ಪ್ರಸ್ತುತ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಸೆಮಿಸ್ಟರ್ ಪಠ್ಯ ಕ್ರಮಗಳನ್ನು ಪೂರ್ಣಗೊಳಿಸಿ ನಂತರ ಪರೀಕ್ಷೆ ವೇಳಾ ಪಟ್ಟಿಯನ್ನು ಪ್ರಕಟಗೊಳಿಸಬೇಕು ಎಂದು ಆಗ್ರಹಿಸಿ ಎಸ್‍ಎಫ್‍ಐ ಹಾಗೂ ಕರುನಾಡ ನವ ನಿರ್ಮಾಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-2 ಮಂಜಾನಂದ ಅವರಿಗೆ…
ಸಂವಿಧಾನ ಬದಲಾವಣೆ ಅಸಾಧ್ಯ: ವಕೀಲ ಡಿ.ಶ್ರೀನಿವಾಸ್
ಸುದ್ದಿವಿಜಯ, ಜಗಳೂರು: ಭಾರತದ ಸಂವಿಧಾನ ಅತ್ಯಂತ ಶಿಸ್ತುಬದ್ಧವಾಗಿದ್ದು ಡಾ.ಅಂಬೇಡ್ಕರ್ ಎಲ್ಲವರ್ಗದ ಜನರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ. ಭಾರತ ಸಂವಿಧಾನದಲ್ಲಿ ಕೆಲವನ್ನು ತಿದ್ದುಪಡಿ ಮಾಡುವ ಅವಕಾಶವಿದೆಯೇ ವಿನಃ ಅದನ್ನು ಬದಲಾಯಿಸುವ ತಂತ್ರಗಾರಿಕೆ ಯಾರಿಂದಲೂ ಸಾಧ್ಯವಿಲ್ಲವೆಂದು ವಕೀಲ ಹಾಗೂ ಪತ್ರಕರ್ತ ಡಿ.ಶ್ರಿನಿವಾಸ್ ಅಭಿಪ್ರಾಯಪಟ್ಟರು. ಪಟ್ಟಣದ…
ಬಿಳಿಚೋಡು ಗ್ರಾಮದಲ್ಲಿ ಕೃಷಿ ಸಚಿವರಿಂದ ಬರ ಅಧ್ಯಯನ
ಸುದ್ದಿವಿಜಯ, ಜಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಶಾಸಕರು ಹಾಗೂ ಕೃಷಿ ಅಧಿಕಾರಿಗಳ ತಂಡ ಬುಧವಾರ ತಾಲೂಕಿನ ಬಿಳಿಚೋಡು ಗ್ರಾಮದ ರೈತ ಅಂಜಿನಪ್ಪ ಜಮೀನಿನಲ್ಲಿ ಒಣಗಿದ ಮೆಕ್ಕೆಜೋಳ ವೀಕ್ಷಣೆ ಮಾಡಿ ರೈತರಿಂದ ಅಹವಾಲು ಸ್ವೀಕರಿಸಿದರು. ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು,…
ಜಗಳೂರು: ಸೊಕ್ಕೆ ಗ್ರಾಮದಲ್ಲಿ ವಿಜೃಂಭಣೆಯಿಂದ ಸಾಯಿ ಮಂದಿರ ಲೋಕಾರ್ಪಣೆ
ಸುದ್ದಿವಿಜಯ, ಜಗಳೂರು: 'ಸಬ್ ಕಾ ಮಾಲೀಕ್ ಏಕ್' ಎನ್ನುವ ಮೂಲಕ ಭಗವಂತ ಎಲ್ಲರಿಗೂ ಒಬ್ಬನೇ ಎಂದು ಸಾರಿದ ಮಹಾನ್ ಸಂತ ಸಾಯಿಬಾಬಾ ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಸಂಘರ್ಷಗಳು ಕ್ಷೀಣವಾಗುತ್ತವೆ ಎಂದು ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾ…
ನಾಳೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಂದ ಸಾಯಿಬಾಬಾ ಮಂದಿರ ಉದ್ಘಾಟನೆ
ಸುದ್ದಿವಿಜಯ, ಜಗಳೂರು: ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ನೂತನ ದೇವಳದ ಪ್ರಾರಂಭೋತ್ಸವ, ವಿಮಾನ ಗೋಪುರ, ಕಳಸಾರೋಹಣ ಮತ್ತು ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ಕಾರ್ಯಕ್ರಮ ನ.22 ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ…
ಜಗಳೂರು ಪಟ್ಟಣಕ್ಕೆ ಆಗಮಿಸಿದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‍ರವರಿಗೆ ಅದ್ಧೂರಿ ಸ್ವಾಗತ!
ಸುದ್ದಿವಿಜಯ, ಜಗಳೂರು: ನಂಜುಂಡಪ್ಪ ವರದಿ ಅನುಸಾರ ಅತ್ಯಂತ ಹಿಂದುಳಿದ ಜಗಳೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸಚಿವನಾಗಿ ನಾನು ಒತ್ತು ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದರು. ಸಚಿವರಾದ ನಂತರ ಇದೇ ಮೊದಲ ಬಾರಿಗೆ ಪಟ್ಟಣಕ್ಕೆ ಆಗಮಿಸಿದ ಮಲ್ಲಿಕಾರ್ಜುನ್, ಜನ…
ಜಗಳೂರು: ಪವಾಡ ಪುರುಷ ಶ್ರೀ ಸಿರಡಿ ಶ್ರೀ ಸಾಯಿಬಾಬಾರ ದರ್ಶನ ಇನ್ನು ಸನಿಹ
ಸುದ್ದಿವಿಜಯ, ಜಗಳೂರು: ಬಾಬಾ... ಶ್ರೀ ಶಿರಡಿ ಸಾಯಿಬಾಬಾ ಅವರ ಪವಾಡಗಳ ಬಗ್ಗೆ ಚಿಕ್ಕಮಗುವೂ ಕೂಡ ಹೇಳುತ್ತದೆ. ಬಡವ ಶ್ರೀಮಂತನಾದ, ಎಣ್ಣೆ ಇಲ್ಲದೆ ದೀಪ ಉರಿದ, ಕುದಿಯುವ ಅನ್ನಕ್ಕೆ ಕೈ ಆಡಿಸಿದ ಕಥೆ, ಮಾನಸಿಕ ರೋಗಿ, ಕುಷ್ಟ ರೋಗಿ ಬಾಬಾರ ಆಶೀರ್ವಾದಿಂದ ಸರಿಯಾದ…
ಜಗಳೂರು: ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ
ಸುದ್ದಿವಿಜಯ, ಜಗಳೂರು: ಕಾಡುಗೊಲ್ಲ ಜಾತಿ ಪ್ರಮಾಣಪತ್ರ ನೀಡುವಂತೆ ಹಾಗೂ ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಕುರಿ,…