ಸುದ್ದಿವಿಜಯ, ಜಗಳೂರು: ತಾಲೂಕಿಗೆ ವಿದ್ಯುತ್ ಸರಬರಾಜಾಗಲಿರುವ ಚಿತ್ರದುರ್ಗದ 220 ಕೆವಿ ಮತ್ತು ತಳುಕಿನಲ್ಲಿರುವ 220 ಕೆವಿ ಕೇಂದ್ರಗಳಲ್ಲಿ ತ್ರೈಮಾಸಿಕ ಕಾಮಗಾರಿ ಇರುವ ಕಾರಣ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯಿಂದ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ಎಇಇ ಗಿರೀಶ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನ ಪಟ್ಟಣದ ವಿವಿ ಬಿದರಕೆರೆ ವಿವಿ ಕೇಂದ್ರ, ಹಿರೇಮಲ್ಲನಹೊಳೆ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳ ಎನ್‍ಜೆವೈ ಮಾರ್ಗಗಳು ಮತ್ತು ನೀರಾವರಿ ಪಂಪ್‍ಸೆಟ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ತಿಳಿಸಿದ್ದಾರೆ.