ಸುದ್ದಿವಿಜಯ, ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಬಹುತೇಕ ಖಚಿತವಾಗಿದೆ.
ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಅಂತಿಮ ಗೊಳಿಸಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ಕೈತಪ್ಪಿದ್ದು ನಿರಾಶೆ ಉಂಟಾಗಿದೆ.