ನಾಳೆ ದಾವಣಗೆರೆ ನಗರದಲ್ಲಿ ಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆ

Suddivijaya
Suddivijaya September 11, 2023
Updated 2023/09/11 at 3:26 PM

ಸುದ್ದಿವಿಜಯ, ದಾವಣಗೆರೆ: ನಾಳೆ ದಾವಣಗೆರೆ ನಗರದ (ಸೆ.11, ಮಂಗಳವಾರ) ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ 2022-23ನೇ ಸಾಲಿನ 22ನೇ ವಾರ್ಷಿಕ ಮಹಾಸಭೆ ನಡೆಯಲಿದೆ.

ಸೆ.12 ರ ಇಂದು ಬೆಳಗ್ಗೆ 11-30ಕ್ಕೆ, ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಆಧಿಕಾರಿ ಮನವಿ ಮಾಡಿದ್ದಾರೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!