ಸುದ್ದಿವಿಜಯ, ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಅಪ್ಪ ಮಗನಿಗೆ ಗೆಲುವು. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.
ಜಗಳೂರು ಕ್ಷೇತ್ರದಲ್ಲಿ 8ನೇ ಸುತ್ತಿನ ಈಗಿನ ಫಲಿತಾಂಶ ಬಿಜೆಪಿಗೆ ಮುನ್ನಡೆ!
ಸುದ್ದಿವಿಜಯ, ಜಗಳೂರು: 8ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ರಾಮಚಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಒಟ್ಟು 8ನೇ ಸುತ್ತಿನಲ್ಲಿ 2056 ಮತಗಳಿಂದ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಗಳನ್ನು ಹಿಂದಿಕ್ಕಿ ಮುಂದಿದ್ದಾರೆ.