ಸುದ್ದಿವಿಜುಯ, ದಾವಣಗೆರೆ: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗ ಕರ್ನಾಟಕ ಪ್ರದೇಶ ಕಾಂಗ್ರೆಸ್‍ನ ಪರಿಶಿಷ್ಟ ಜಾತಿ ವಿಭಾಗದ ವಿವಿಧ ಹುದ್ದೆಗಳಿಗೆ ಪಕ್ಷದ ನಿಷ್ಟಾವಂತ ಕಾರ್ಯಕರ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ದಾವಣಗೆರೆ ಜಿಲ್ಲೆಯಿಂದ ಪಕ್ಷದ ಕನ್ವಿನರ್ ಆಗಿ ಕಾಂಗ್ರೆಸ್ ನಾಯಕಿ ಶ್ರೀಮತಿ ಸವಿತಾಬಾಯಿ ಮಲ್ಲೇಶ್ ನಾಯ್ಕ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಎಐಸಿಸಿ ಪರಿಶಿಷ್ಟ ವಿಭಾಗದ ಛೇರ್ಮನ್ ಎಲ್.ರಾಜೇಶ್ ತಿಳಿಸಿದ್ದಾರೆ.