ಸುದ್ದಿವಿಜಯ, ಜಗಳೂರು: ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಅವರು ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲೇ 2000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಂತರದ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ರಾಮಚಂದ್ರ ಮತ್ತು ಮೂರನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಎಚ್.ಪಿ.ರಾಜೇಶ್ ಇದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಗೆಲುವಿಗೆ ಸನಿಹ?
Leave a comment