ಜಗಳೂರು ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ

Suddivijaya
Suddivijaya May 13, 2023
Updated 2023/05/13 at 7:54 AM

ಸುದ್ದಿವಿಜಯ, ಜಗಳೂರು ಕಾಂಗೆಸ್ ಅಭ್ಯರ್ಥಿ ಬಿ.ದೇವೇಂದ್ರಪ್ಪ ಮುನ್ನಡೆಯಲ್ಲಿದ್ದಾರೆ. 15ನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ 1700 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!