ಸುದ್ದಿವಿಜಯ, ಜಗಳೂರು: ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಅವರು ಗೆಲುವು ಸಾಧಿಸಿದ್ದಾರೆ. ಈಗಾಗಲೇ ೧೫೦೦ ಮತಗಳ ಮುನ್ನಡೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ ಎಂದು ತಿಳಿದು ಬಂದಿದೆ.
ನಂತರದ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ರಾಮಚಂದ್ರ ಮತ್ತು ಮೂರನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಎಚ್.ಪಿ.ರಾಜೇಶ್ ಇದ್ದಾರೆ.
ಒಂದೂವರೆ ಸಾವಿರ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ದೇವೇಂದ್ರಪ್ಪ ಗೆಲುವು!
Leave a comment