ಸುದ್ದಿವಿಜಯ, ಜಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ತಾಲೂಕಿನ 22 ಗ್ರಾಪಂಗಳ ಗ್ರಾಪಂಗಳ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿಯಾಗಿದೆ.
ಬಸವನಕೋಟೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಗುರುಸಿದ್ದಾಪುರ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಟಿ, ಸೊಕ್ಕೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಟಿ ಮಹಿಳೆ, ಕ್ಯಾಸೇನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಸಿ ಮಹಿಳ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ.
ಅಣಬೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ, ಎಸ್‍ಸಿ ಮಹಿಳೆ, ಹೊಸಕೋಟೆ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಸಿ ಮಹಿಳೆ, ದಿದ್ದಿಗೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕೆಚ್ಚೇನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಮಾನ್ಯ.
ಹನುಮಂತಾಪುರ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಸಿ, ಹಿರೇಮಲ್ಲನಹೊಳೆ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಸಿ ಮಹಿಳೆ, ಪಲ್ಲಾಗಟ್ಟೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಸಿ, ಉಪಾಧ್ಯಕ್ಷ ಸ್ಥಾನ ಎಸ್‍ಟಿ, ಅಸಗೋಡು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ.
ದೊಣೆಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಟಿ ಮಹಿಳೆ, ದೇವಿಕೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಬಿಳಿಚೋಡು ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಸಿ, ಗುತ್ತಿದುರ್ಗ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ.
ಬಿಸ್ತುವಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಟಿ, ಮುಸ್ಟೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಟಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಕಲ್ಲೇದೇವರಪುರ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್‍ಸಿ, ತೋರಣಗಟ್ಟೆ ಗ್ರಾಪಂ ಅಧ್ಯಕ್ಷ ಸ್ಥಾನ ಎಸ್‍ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ,
ಬಿದರಕೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‍ಟಿ, ಉಪಾಧ್ಯಕ್ಷ ಸ್ಥಾನ್ಕಕೆ ಎಸ್ಟಿ ಮಹಿಳೆ, ಹಾಲೇಕಲ್ಲು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್‍ಸಿ ಮಹಿಳೆಗೆ ಮೀಸಲಾಗಿದೆ.