Breaking news ಹರಿಹರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್ ಗೆಲುವು!

Suddivijaya
Suddivijaya May 13, 2023
Updated 2023/05/13 at 7:38 AM

ಸುದ್ದಿವಿಜಯ, ದಾವಣಗೆರೆ:ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಪಿ.ಹರೀಶ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಿಂದ ನಂದಿಗಾವಿ ಶ್ರೀನಿವಾಸ್ ಗೆ ಸೋಲಾಗಿದೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಗೆ ಸೋಲಾಗಿದೆ. ಕಾಂಗ್ರೆಸ್ ನ ಶಾಂತನಗೌಡ ಗೆ ಭರ್ಜರಿ ಜಯ ಗಳಿಸಿದ್ದಾರೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!