ಜಗಳೂರಿನಲ್ಲಿ ಬಿತ್ತನೆ ಬೀಜ ಮಾರಾಟ: ಅಮಾಯಕರ ಹೆಸರಿನಲ್ಲಿ ಕೋಟಿ ಕೋಟಿ ರೂ ವಂಚನೆ!
suddivijayawebnews5/6/2024 ಸುದ್ದಿವಿಜಯ, ಜಗಳೂರು: ಪಟ್ಟಣದ ಮರೇನಹಳ್ಳಿ ರಸ್ತೆಯ ರೈತ ಆಗ್ರೋ ಕೇಂದ್ರದಲ್ಲಿ ಅಮಾಯಕರ ಹೆಸರಿನಲ್ಲಿ ಕೋಟಿ ಕೋಟಿ ರೂ ವಂಚನೆ ಬಹಿರಂಗವಾಗಿದೆ. ಮರೇನಹಳ್ಳಿ ರಸ್ತೆಯಲ್ಲಿರುವ ರೈತ ಆಗ್ರೋ ಎಂಬ ಫರ್ಟಿಲೈಸರ್ಸ್ (ಬೀಜ, ರಸಗೊಬ್ಬರ ಮಾರಾಟ ಮಳಿಗೆ) ಶಾಪ್‍ನ ಮಾಲೀಕನೆ ಬೇರೆ, ನಡೆಸುತ್ತಿದ್ದ…
ಜಗಳೂರು: ಪರಿಸರ ಸಂಕ್ಷಿಸದಿದ್ದರೆ ಅಪಾಯ ತಪ್ಪಿದ್ದಲ್ಲ
suddivijaya5/6/2024 ಸುದ್ದಿವಿಜಯ, ಜಗಳೂರು: ಹವಾಮಾನ ಬದಲಾವಣೆಯು ಜನರ ಜೀವನ ಮತ್ತು ಆರೋಗ್ಯದ ಮೇಲೆ ವಿವಿಧ ರೀತಿಯ ಪರಿಣಾಮ ಬೀರುತ್ತಿದೆ. ಸುರಕ್ಷಿತ ಶುದ್ಧ ಕುಡಿಯುವ ನೀರು, ಗಾಳಿ, ಗುಣಮಟ್ಟದ ಆಹಾರ ಬೇಕಾದರೆ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡಬೇಕು ಇಲ್ಲವಾದರೆ ಭವಿಷ್ಯದಲ್ಲಿ ಅಪಾಯ ತಪ್ಪಿದ್ದಲ್ಲ…
ಚುನಾವಣಾ ಮೊದಲ ಪ್ರಯತ್ನದಲ್ಲೇ ಡಾ.ಪ್ರಭಾ ವಿಜಯೀಭವ
suddivijayanews4/6/2024 ಸುದ್ದಿವಿಜಯ,ಜಗಳೂರು: ಜಿದ್ದಾಜಿದ್ದಿನ ಕ್ಷೇತ್ರವಾಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲೇ ವಿಜಯ ಸಾಧಿಸಿದ್ದಾರೆ. ದಾವಣಗೆರೆ ಕ್ಷೇತ್ರದ ಪ್ರಜ್ಞಾವಂತ ಮತದಾರರು ವಿದ್ಯಾವಂತ, ಬುದ್ದಿವಂತ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೇ…
ಜಗಳೂರು: ಕಾಂಗ್ರೆಸ್ ಗೆಲುವಿಗೆ ಪಟಾಕಿ ಸಿಡಿಸಿ ಸಂಭ್ರಮ
ಸುದ್ದಿವಿಜಯ, ಜಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದ ಮಹಾತ್ಮಾಗಾಂಧಿ ವೃತ್ತದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಚುನಾವಣೆಗೆ ಸ್ಪರ್ಧಿಸಿದ ನಂತರ ಕ್ಷೇತ್ರದ ಈಶಾನ್ಯ ದಿಕ್ಕಾದ ಚಿಕ್ಕ…
ದಾವಣಗೆರೆ: ಎಂಪಿ ಚುನಾವಣೆ ಫಲಿತಾಂಶ, ಇಲ್ಲಿ ಯಾರು ಗೆದ್ದರೂ ಇತಿಹಾಸ!
ಸುದ್ದಿವಿಜಯ, ದಾವಣಗೆರೆ: ಇಂದಿಗೆ ಸರಿಯಾಗಿ 8 ದಿನಗಳಲ್ಲಿ (ಜೂನ್-4 ರಂದು) ಮಧ್ಯಾಹ್ನದ ಹೊತ್ತಿಗೆ ದಾವಣಗೆರೆ ಕ್ಷೇತ್ರದ ಲೋಕಸಭೆ ಸದಸ್ಯರಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದು ಸ್ಪಷ್ಟವಾಗಿ ಗೋಚರಿಸಲಿದೆ. ಈ ಬಾರಿ ಚುನಾವಣೆಯಲ್ಲಿ ಯಾರು ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಮೇ 7ರಂದು ಕ್ಷೇತ್ರದಲ್ಲಿ ಶೇ…
ನಾಳೆಯಿಂದ ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆ
suddivijayanews28/5/2024 ಸುದ್ದಿವಿಜಯ, ಜಗಳೂರು: ಪ್ರಸ್ತುತ(2024-25) ಸಾಲಿನ ಶೈಕ್ಷಣಿಕ ಶಾಲೆಗಳು ನಾಳೆ ಬುಧವಾರ (ಮೇ.29) ಆರಂಭವಾಗಲಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈ.ಹಾಲಮೂರ್ತಿ ತಿಳಿಸಿದರು. ಬೇಸಿಗೆ ರಜೆಯನ್ನು ಮುಗಿಸಿದ ಮಕ್ಕಳು ಹೆಗಲಿಗೆ ಬ್ಯಾಗ್ ಹಾಕಿಕೊಂಡು ಶಾಲೆಗೆ ಹೋಗಲು ಸಿದ್ಧರಾಗಿದ್ದು ಶೇ.75…
ಜಗಳೂರು: ಗೋಗುದ್ದು ಸರಕಾರಿ ಶಾಲೆ ಮಕ್ಕಳಿಗೆ ಬೇಸಿಗೆಯಲ್ಲೂ ಕೌಶಲ ಶಿಕ್ಷಣ
suddivijayanews28/05/2024 ಸುದ್ದಿವಿಜಯ,ವಿಶೇಷ ಜಗಳೂರು: ಬರಪೀಡಿತ ಜಿಲ್ಲೆಗಳಲ್ಲಿ ಬೇಸಿಗೆ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ವ್ಯವಸ್ಥೆ ಮಾಡಿತ್ತು. ಆದರೆ ತಾಲೂಕಿನ ಗೋಗುದ್ದು ಗ್ರಾಮದಲ್ಲಿರುವ ಸರಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಗ್ರಾಮದ ವಿದ್ಯಾವಂತ ಯುವಕರು ಕನ್ನಡ, ಇಂಗ್ಲಿಷ್ ವ್ಯಾಕರಣ, ಗಣಿತ ಜೊತೆಗೆ ಕೌಶಲ…
ತೋರಣಗಟ್ಟೆ ಗ್ರಾಪಂ ಉಪಾಧ್ಯಕ್ಷ ವೀರಪ್ಪ ಅವಿರೋಧ ಆಯ್ಕೆ
ಸುದ್ದಿವಿಜಯ, ಜಗಳೂರು :ತಾಲೂಕಿನ ತೋರಣಗಟ್ಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ವೀರಪ್ಪ ಆವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಸಹಾಯಕ ಕೃಷಿ ನಿರ್ದೇಶಕ ಮಿಥುನ್ ಕಿಮಾವತ್ ಘೋಷಿಸಿದರು. ಹಿಂದಿನ ಅಧ್ಯಕ್ಷ ಟಿ.ಜಿ. ಬಾಲಪ್ಪ ರಾಜೀನಾಮೆಯಿಂದ ತೆರವಾದ ಸ್ಥಾನದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು.…
ರಾಜ್ಯಕ್ಕೆ ನೈರುತ್ಯ ಮಾನ್ಸೂನ್ ಅಪ್ಪಳಿಸುವ ಮುನ್ಸೂಚನೆ: ಮೂರು ದಿನ ಭಾರಿ ಮಳೆ
suddivijyanew26/05/2024 ಸುದ್ದಿವಿಜಯ, ಬೆಂಗಳೂರು: ತೀವ್ರ ಬರಗಾಲ ಕಂಡ ರಾಜ್ಯದ ಮತ್ತು ದೇಶದ ಜನತೆಗೆ ಹವಾಮಾನ ಇಲಾಖೆ ಗುಡ್‍ನ್ಯೂಸ್ ಕಟ್ಟಿದೆ. ಕೇರಳ ಮತ್ತು ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಶೀಘ್ರವಾಗಿ ಪ್ರಾರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮೇ ಅಂತ್ಯದವರೆಗೆ…
ಬಿಜೆಪಿ ನಾಯಕರ ಕೈ ಸೇರಿದ ಇಂಟಲಿಜೆನ್ಸ್ ರಿಪೋರ್ಟ್: ಟೆನ್ಷನ್‍ನಲ್ಲಿ ಕಮಲ ಕಲಿಗಳು
suddivijayanews26/05/2024 ಸುದ್ದಿವಿಜಯ, ಬೆಂಗಳೂರು: ಇನ್ನೇನು 9 ದಿನಗಳಲ್ಲಿ ಲೋಕಸಭೆ ಚುನಾವಣೆ ರಿಸಲ್ಟ್ ಬರಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದಿದ್ದು, ಚುನಾವಣಾ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು ಕಾಯುತ್ತಿದ್ದಾರೆ. ಇತ್ತ ಕಾಂಗ್ರೆಸ್ ಗೆ ಪಂಚ ಗ್ಯಾರಂಟಿಗಳಿಂದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದು,…