ಜಗಳೂರು: ಟ್ರ್ಯಾಕ್ಟರ್ ಟ್ರೇಲರ್ ಕಳ್ಳರ ಬಂಧನ, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
ಸುದ್ದಿವಿಜಯ, ಜಗಳೂರು: ರಾತ್ರಿವೊತ್ತು ಮನೆಯ ಮುಂದೆ ಹಾಗೂ ಕಣಗಳಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೇಲರ್ ಹಾಗೂ ಇಂಜಿನ್ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಇಬ್ಬರು ಆರೋಪಿಗಳನ್ನು ಜಗಳೂರು ಪೊಲೀಸರ ತಂಡ ಬಂಧಿಸಿದೆ ಎಂದು ಐಪಿಎಸ್ ಅಧಿಕಾರಿ ಕನ್ನಿಕಾ ಸಿಕ್ರಿವಾಲ್ ಹೇಳಿದರು. ಶನಿವಾರ ಸಂಜೆ…
ಹಳ್ಳಿ ಹುಡುಗ ದುರ್ಗಸಿಂಹ ನಟನೆಯ ಮನೋಹರಿ ಸಿನಿಮಾ ನೋಡಿ ಬೆಂಬಲಿಸಿ: ಎಚ್.ಪಿ ರಾಜೇಶ್
ಸುದ್ದಿ ವಿಜಯ ಜಗಳೂರು.ಇಲ್ಲಿನ ನಟರಾಜ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿರುವ ಮನೋಹರಿ ಚಿತ್ರವನ್ನು ಮಾಜಿ ಶಾಸಕ ಎಚ್.ಪಿ ರಾಜೇಶ್ ಮತ್ತು ಬೆಂಬಲಿಗರು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಚಿಕ್ಕಬನ್ನಿಹಟ್ಟಿ ಗ್ರಾಮದ ಚೌಡಪ್ಪ ಅವರ ಪುತ್ರ ದುರ್ಗಸಿಂಹ ಹೊಸ ಪ್ರಯತ್ನದ ಮೂಲಕ ಕನ್ನಡ ಮನೋಹರಿ…
ಬಲಿಗಾಗಿ ಕಾಯುತ್ತಿದೆ ವಿದ್ಯುತ್ ಕಂಬ ಎಚ್ಚೆತ್ತುಕೊಳ್ಳದ ಜಗಳೂರು ಬೆಸ್ಕಾಂ ಅಧಿಕಾರಿಗಳು!
ಸುದ್ದಿವಿಜಯ, ಜಗಳೂರು: ತಾಲೂಕಿನಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ವಿದ್ಯುತ್ ಶಾಕ್ ನಿಂದ 5 ಜನ ಬಲಿಯಾದರೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು, ಲೈನ್‍ಮನ್‍ಗಳಿಗೆ ಬುದ್ಧಿ ಬಂದಿಲ್ಲ. ಮರೇನಹಳ್ಳಿ ಗ್ರಾಮದ ಮಧ್ಯದಲ್ಲಿರುವ ಶ್ರೀ ವೀರಾಂಜನೇಯ ಮತ್ತು ಶ್ರೀಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇರುವ ವಿದ್ಯುತ್…
ಕಣಗಳಲ್ಲಿ ಮನೆಕಟ್ಟಿಕೊಳ್ಳಲು ತಾಯಿಟೋಣಿ ಮಾದಿಗ ಸಮುದಾಯದ ಮುಖಂಡರ ಮನವಿ!
ಸುದ್ದಿವಿಜಯ, ದಾವಣಗೆರೆ: ತಾಲೂಕಿನ ತಾಯಿಟೋಣಿ ಗ್ರಾಮದ ವಸತಿ ವ್ಯವಸ್ಥೆ ಜಾಗವಿಲ್ಲದ ಕಾರಣ ಇರುವ ಕಣಗಳಲ್ಲಿ ಮನೆ ಕಟ್ಟಿಕೊಳ್ಳಲು ಅವಕಾಶ ನೀಡಿ ಎಂದು ಮಾದಿಗ ಸಮುದಾಯದ ಮುಖಂಡರು ಅಪರ ಜಿಲ್ಲಾಧಿಕಾರಿ ಸಿ.ಎನ್.ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು. ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಗೆ ಬುಧವಾರ ಭೇಟಿ…
ಜಗಳೂರು: ಖರ್ಗೆ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ!
ಸುದ್ದಿವಿಜಯ, ಜಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಲಬುರಗಿಯ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಪಟ್ಟಣದ ಮಹಾತ್ಮಾ ಗಾಂಧೀ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪಟಾಕಿಸಿಡಿಸಿ ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಪಿ.ಪಾಲಯ್ಯ, ಸಂಸದ…
ಗುಜರಾತ್‌ನಲ್ಲಿ ನಡೆಯಿತು ಘೋರ ದುರಂತ, 6 ಮಂದಿ ಸಾವು, 15 ಜನರಿಗೆ ಗಾಯ!
ಸುದ್ದಿವಿಜಯ, ವಡೋದರಾ: ದೇಶದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗುಜರಾತ್ ರಾಜ್ಯದ ವಡೋದರಾ ನಗರದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅಹ್ಮದಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ…
ಗಾಳಿಗಿಂತ ವೇಗದ ಮೋಜಿನ ಕಾರ್ ಡ್ರೈವ್ ಕ್ಷಣಾರ್ಧದಲ್ಲಿ ಎಲ್ಲರೂ ಭಸ್ಮ ..!
ಸುದ್ದಿವಿಜಯ, ಉತ್ತರ ಪ್ರದೇಶ: ಚಾಲಕ ಗಂಟೆಗೆ 100 ಅಥವಾ 150 ಕಿ.ಮೀ ಚಾಲನೆ ಮಾಡಿರೋದನ್ನು ನೀವು ನೋಡಿರಬಹುದು. ಅದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಧ್ಯವಾಗಬುದೇನೋ. ಬಟ್ ಉತ್ತರ ಪ್ರದೇಶದ ಲಖನೌನ ಪೂರ್ವಾಂಚಲದ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಗಾಳಿಗಿಂತ ವೇಗ ಅಂದರೆ ಗಂಟೆಗೆ 300 ಕಿ.ಮೀ…
ಜಗಳೂರು: ಪಲ್ಲಾಗಟ್ಟೆ ಭ್ರಷ್ಟ ಪಿಡಿಒ ವಿರುದ್ಧ ಗ್ರಾಪಂ ಸದಸ್ಯರು ಸಿಡಿದೆದ್ದಿದ್ದು ಏನು ಮಾಡಿದ್ರು ಗೊತ್ತಾ?
ಸುದ್ದಿವಿಜಯ, ಜಗಳೂರು: ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಪಂನಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಕೋಟಿ ಕೋಟಿ ಹಣವನ್ನು ನುಂಗಿ ನೀರು ಕುಡಿದಿರುವ ಭ್ರಷ್ಟ ಪಿಡಿಒ ವಿರುದ್ಧ ಸದಸ್ಯರೇ ಸಿಡಿದೆದ್ದಿದ್ದಾರೆ. 14 ಮತ್ತು 15ನೇ ಹಣಕಾಸು ಯೋಜನೆಯಡಿ ಪಿಡಿಓ ಶಶಿಧರ್ ಪಾಟೀಲ್ ಹಾಗೂ ಅಧ್ಯಕ್ಷರು ನಕಲಿ…
ಜಗಳೂರು: ರಾಣಿ ಚನ್ನಮ್ಮ, ಕನ್ನಡ ರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ
ಸುದ್ದಿವಿಜಯ, ಜಗಳೂರು: ಬರುವ ಅ.23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಮತ್ತು ನವೆಂಬರ್1 ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಯಿತು. ಈ…
ಜಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಎಐಟಿಯುಸಿ ಪ್ರತಿಭಟನೆ!
ಸುದ್ದಿವಿಜಯ, ಜಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಕಟ್ಟಡ ಹಾಗೂ ಕಲ್ಲುಹೊಡೆಯುವ ಕ್ವಾರಿ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಮಹಾತ್ಮಗಾಂಧಿ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ರಾಜ್ಯ ಸರಕಾರದ ವಿರುದ್ಧ ಘೋಷಣೆ…