ವಸತಿ ಶಾಲೆ ವಿದ್ಯಾರ್ಥಿ ಆತ್ಮಹತ್ಯೆಗೆ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ
ಸುದ್ದಿವಿಜಯ,ಜಗಳೂರು: ತಾಲೂಕಿನ ಮೆದಗಿನಕೆರೆ ಗ್ರಾಮದ ಬಳಿ ಇರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಕಳೆದ ಆ.23 ರ ಸಂಜೆ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುನೀಲ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಖಂಡಿಸಿ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ…
ಜಗಳೂರು:ಮೋರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ!
ಸುದ್ದಿವಿಜಯ,ಜಗಳೂರು: ತಾಲೂಕಿನ ಮೆದಗಿನಕೆರೆ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಎಸ್.ಸುನೀಲ್(12) ಶೌಚಾಲಯದಲ್ಲಿ ನೇಣುಬಿಗಿದುಕೊಂಡು ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಗಲಗಟ್ಟೆ ಗ್ರಾಮದ ಕೆ.ಎಚ್. ಸುರೇಶ್ ಹಾಗೂ ಕೆ.ಕವಿತಾ ಅವರ ಪುತ್ರ ಸುನೀಲ್ ವಸತಿ ಶಾಲೆಯಲ್ಲಿ ಇರಲು…
ಜಗಳೂರು:ದೇವಿಕೆರೆ ಪಿಎಸಿಎಸ್ ಮುಚ್ಚಲು ಶಾಸಕರ ಷಡ್ಯಂತ್ರ: ಪಿಎಸಿಎಸ್ ಅಧ್ಯಕ್ಷ ಬಸವಾಪುರ ರವಿಚಂದ್ರ ಗಂಭೀರ ಆರೋಪ
ಸುದ್ದಿವಿಜಯ,ಜಗಳೂರು: ರೈತರ ಹಿತಕ್ಕಾಗಿ ಜನ್ಮತಾಳಿದ ತಾಲೂಕಿನ ದೇವಿಕೆರೆ ಗ್ರಾಮದ ಪ್ರಾಥಮಿಕ ಕೃಷಿಪತ್ತಿನ ಸಹಕಾರ (ಪಿಎಸಿಎಸ್)ಸಂಘವನ್ನು ವ್ಯವಸ್ಥಿತವಾಗಿ ಮುಚ್ಚಲು ಶಾಸಕರಾಗಿರುವ ಎಸ್.ವಿ.ರಾಮಚಂದ್ರ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ಬಸವಾಪುರ ರವಿಚಂದ್ರ ನೇರ ಆರೋಪ ಮಾಡಿದರು. ಪಟ್ಟಣದ ಪತ್ರಿಕಾಭವನದಲ್ಲಿ ಸೋಮವಾರ ಸುದ್ದಿಗೊಷ್ಠಿ ನಡೆಸಿ…
ಜಗಳೂರು: ಮರೇನಹಳ್ಳಿ ಗ್ರಾಮಕ್ಕೆ ಆಗಮಿಸಿದ ಶ್ರೀವೀರಾಂಜನೇಯ ಸ್ವಾಮಿ!
ಸುದ್ದಿವಿಜಯ,ಜಗಳೂರು: ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀವೀರಾಂಜನೇಯ ಸ್ವಾಮಿ ಮೂರ್ತಿಯನ್ನು ಕೋಲಾರ ಜಿಲ್ಲೆಯ ಶಿವಾರ ಪಟ್ಟಣದಿಂದ ಶನಿವಾರ ಜಗಳೂರು ಪಟ್ಟಣದ ದೊಡ್ಡ ಮಾರಿಕಾಂಬ ದೇವಸ್ಥಾನದಿಂದ ಜಗಳೂರಿನ ಪ್ರಮುಖ ಬೀದಿಗಳಿಂದ ವಿವಿಧ ಕಲಾಪ್ರಕಾರಗಳಿಂದ ಮೆರವಣಿಗೆ ಮೂಲಕ ಶನಿವಾರ ರಾತ್ರಿ ಕೊಂಡೊಯ್ಯಲಾಯಿತು. ನೂತನವಾಗಿ…
ಜಗಳೂರು: ರಾಜಸ್ಥಾನದ ಜಾಲೋರ್ ಘಟನೆ ಖಂಡಿಸಿ ಪ್ರತಿಭಟನೆ!
ಸುದ್ದಿವಿಜಯ,ಜಗಳೂರು: ರಾಜಸ್ಥಾನದ ಜಾಲೋರ್ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ ಎಂಬ ಕಾರಣಕ್ಕೆ ಖಾಸಗಿ ಶಾಲೆಯೊಂದರ ಶಿಕ್ಷಕ ತೀವ್ರವಾಗಿ ಥಳಿತಕ್ಕೆ ಒಳಗಾಗಿದ್ದ 9 ವರ್ಷದ ದಲಿತ ಬಾಲಕ ಇತ್ತೀಚೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಘಟನೆಗೆ ಕಾರಣರಾದ ಶಿಕ್ಷಕನನ್ನು ಗಲ್ಲಿಗೇರಿಸಬೇಕು ಎಂದು ಕರ್ನಾಟಕ ದಲಿತ…
ಜಗಳೂರು:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ!
ಸುದ್ದಿವಿಜಯ, ಜಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ (ಎಐಟಿಯುಸಿ)ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಮಹಾತ್ಮಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಆಡಳಿತ ಸರಕಾರದ ವಿರುದ್ದ ಘೋಷಣೆ ಕೂಗುತ್ತಾ…
ಜಗಳೂರು: ಸತೀಶ್‍ನಾಯ್ಕ್ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಆರ್ಥಿಕ ನೆರವು!
ಸುದ್ದಿವಿಜಯ, ಜಗಳೂರು: ತಾಲೂಕಿನ ಜ್ಯೋತಿಪುರ ಗ್ರಾಮದ ವಿಶೇಷ ಚೇತನ ಸತೀಶ್‍ನಾಯ್ಕ್ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಆರ್ಥಿಕ ನೆರವು ನೀಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಪಾಶಿ ಬಂದು ಹೋದ ನಂತರ ಗುರುವಾರ ಸಂಜೆ ಜ್ಯೋತಿಪುರ…
ಜಗಳೂರು: ಆಟೋ ಚಾಲಕರು ಕಾನೂನು ಪಾಲಿಸದಿದ್ದರೆ ಶಿಸ್ತು ಕ್ರಮ: ಪಿಎಸ್‍ಐ ಮಹೇಶ್ ಹೊಸಪೇಟ ಖಡಕ್ ವಾರ್ನಿಂಗ್
ಸುದ್ದಿವಿಜಯ,ಜಗಳೂರು: ಪಟ್ಟಣದ ಆಟೋ ಚಾಲಕರು ಪ್ರಯಾಣಿಕರಿಂದ ಸಂಯಮದಿಂದ ವರ್ತಿಸಬೇಕು. ಕಾನೂನು ಪಾಲಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಗಳೂರು ಪಟ್ಟಣದ ಠಾಣೆಯ ಪಿಎಸ್‍ಐ ಮಹೇಶ್ ಹೊಸಪೇಟ ಕಾನೂನು ಪಾಠ ಹೇಳಿದರು. ಪಟ್ಟಣದ ಬಯಲುರಂಗ ಮಂದಿರದಲ್ಲಿ ಶುಕ್ರವಾರ ನಡೆದ ಆಟೋಚಾಲಕರಿಗೆ ಕಾನೂನು ಪಾರಿಪಾಲನಾ…
ಜಗಳೂರು:ಯಾದವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಶಾಸಕ ಎಸ್.ವಿ.ರಾಮಚಂದ್ರ ಭರಮವಸೆ
ಸುದ್ದಿವಿಜಯ, ಜಗಳೂರು: ಯಾವದ ಸಮುದಾಯದಲ್ಲಿ ಜನಿಸಿದ ಶ್ರೀಕೃಷ್ಣ ಪರಮಾತ್ಮ ಹಿಂದೂ ಧರ್ಮದ ರಕ್ಷಣೆಗೆ ಸಾರಿದ ಸಂದೇಶ ಕಲಿಯುಗಕ್ಕೂ ಪ್ರಸ್ತುತವಾಗಿದೆ. ಯಾದವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ನಾನು ಸದಾ ಸಿದ್ದನಿದ್ದೇನೆ ಎಂದು ಶಾಸಕ ಎಸ್.ವಿ.ರಾಮಚಂದ್ರ ಭರಮವಸೆ ನೀಡಿದರು. ತಾಲೂಕಿನ ಚಿಕ್ಕಮಲ್ಲನಹೊಳೆ, ಹಿರೇಮಲ್ಲನಹೊಳೆ ಗೊಲ್ಲರಹಟ್ಟಿ,…
ನೀರು ಕುಡಿದ ಕಾರಣಕ್ಕಾಗಿ ವಿದ್ಯಾರ್ಥಿಯನ್ನು ಕೊಂದ ಶಿಕ್ಷಕ.
ಸುದ್ದಿವಿಜಯ ಜಗಳೂರು.ಕುಡಿಯುವ ನೀರು ಕುಡಿದ ಎಂಬ ಕಾರಣಕ್ಕೆ ರಾಜಸ್ಥಾನದ ಜೈಪುರದಲ್ಲಿ 9 ವರ್ಷದ ದಲಿತ ಬಾಲಕನ ಹತ್ಯೆ ಮಾಡಿದ ಶಿಕ್ಷಕನ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಳಬೇಕು ಎಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು…