ಜಗಳೂರು: ಇನ್‍ಸ್ಪೆಕ್ಟರ್ ಎಂ.ಶ್ರೀನಿವಾಸ್‍ರಾವ್ ವಿರುದ್ಧ ಕ್ರಮಕ್ಕೆ ವಕೀಲರ ಪ್ರತಿಭಟನೆ
ಸುದ್ದಿವಿಜಯ, ಜಗಳೂರು: ಪಟ್ಟಣದ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಎಂ.ಶ್ರೀನಿವಾಸ್‍ರಾವ್ ಅವರು ಠಾಣೆಗೆ ಬಂದ ವಕೀಲರಾದ ಬಿ.ಕೊಟ್ರೇಶ್ ಎಂಬುವರಿಗೆ ಅಗೌರವ ತೋರಿಸಿ, ದಬ್ಬಾಳಿಕೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ…
ಜಗಳೂರು: ಸೊಕ್ಕೆ ಗ್ರಾಮದಲ್ಲಿ ಶಿರಡಿ ಸಾಯಿಬಾಬಾ ನೂತನ ದೇವಸ್ಥಾನ ಉದ್ಘಾಟನೆ
ಸುದ್ದಿವಿಜಯ, ಜಗಳೂರು: ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ನೂತನ ದೇವಳದ ಪ್ರಾರಂಭೋತ್ಸವ, ವಿಮಾನ ಗೋಪುರ, ಕಳಸಾರೋಹಣ ಮತ್ತು ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ಇದೇ ನ.20ರಿಂದ ನ.23 ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷೆ, ದಿಶಾ ಸಮಿತಿ…
ಗುರುಸಿದ್ದಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಾಹಿತ್ಯೋತ್ಸವ
ಸುದ್ದಿವಿಜಯ, ಜಗಳೂರು: ಪ್ರತಿಯೊಬ್ಬ ಕನ್ನಡಿಗರ ಹೃದಯದಲ್ಲಿ ಭಾಷಾಭಿಮಾನ ಇದ್ದಾಗ ಮಾತ್ರ ಕನ್ನಡ ನಾಡು, ನುಡಿ ಕಟ್ಟಲು ಸಾಧ್ಯ ಎಂದು ಮಾನವ ಬಂಧುತ್ವ ವೇದಿಕೆ ತಾಲ್ಲೂಕು ಸಂಚಾಲಕ ಧನ್ಯಕುಮಾರ್ ಹೇಳಿದರು. ತಾಲ್ಲೂಕಿನ ಗುರುಸಿದ್ದಾಪುರ ಸರ್ಕಾರಿ ಪ್ರೌಡ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ…
ಜಗಳೂರು: ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಡ ತರಲು ಶಾಸಕ ಬಿ.ದೇವೇಂದ್ರಪ್ಪರವರಿಗೆ ಮನವಿ
ಸುದ್ದಿವಿಜಯ, ಜಗಳೂರು: ಮಾದಿಗ ಮತ್ತುಛಲವಾದಿ ಸಮಾಜದ ವತಿಯಿಂದ ಶನಿವಾರ ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಎಲ್ಲ ದಲಿತ ಮುಖಂಡರು ಸೇರಿ ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಲು ಶಾಸಕರ ಕಚೇರಿಯಲ್ಲಿ ಶಾಂತಯುತವಾಗಿ ಮನವಿ ನೀಡುತ್ತಿದ್ದೇವೆ ಎಂದು…
ಜಗಳೂರು: ಯರಲಕಟ್ಟೆ ಗ್ರಾಮದಲ್ಲಿ ಕೊಂಡು ಕುರಿಗಳು ಅನಾಥ, ಮಾಹಿತಿ ನೀಡಿದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ
ಸುದ್ದಿವಿಜಯ, ಜಗಳೂರು: ರಂಗಯ್ಯನದುರ್ಗ ವನ್ಯಜೀವಿ ಅರಣ್ಯ ಪ್ರದೇಶ ವ್ಯಾಪ್ತಿಯ ಯರಲಕಟ್ಟೆ ಗ್ರಾಮದ ಹೊನ್ನೆಗೌಡ ಎಂಬುವರ ಜಮೀನಿನ ಬದುವಿನಲ್ಲಿ ಕೊಂಡುಕುರಿಯೊಂದು ಮೂರು ಮರಿಗಳಿಗೆ ಜನ್ಮನೀಡಿ ಮರಿಗಳನ್ನು ಬಿಟ್ಟು ಹೋಗಿದ್ದು ಮರಿಗಳು ಅನಾಥವಾಗಿವೆ.ಬೆಳಗಾವಿ ಜಿಲ್ಲೆಯಿಂದ ಕುರಿ ಮಂದೆಯ ಕುರಿಗಾಹಿಗಳು ಜಮೀನಿನಲ್ಲಿ ಮಂದೆ ಹೂಡಿದ್ದು ಗುರುವಾರ…
ಜಗಳೂರು: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ನಾಳೆ ಶಾಸಕರಿಗೆ ದಸಂಸ ಮನವಿ
ಸುದ್ದಿವಿಜಯ, ಜಗಳೂರು:ನ್ಯಾ.ಎ.ಜೆ.ಸದಾಶಿವ ಆಯೋಗದ ಅನುಸಾರ ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ ನ.18ರಂದು ಮಾದಿಗ ಮತ್ತು ಛಲವಾದಿ ಸಮುದಾಯದಿಂದ ಶಾಂತಿಯುತವಾಗಿ ಶಾಸಕ ಬಿ. ದೇವೇಂದ್ರಪ್ಪ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ದಸಂಸ ಸಂಚಾಲಕ ಮಲೆಮಾಚಿಕೆರೆ ಸತೀಶ್ ತಿಳಿಸಿದರು. ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…
ಜಗಳೂರು: ಕೆಳಗೋಟೆ ಗ್ರಾಮದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ
ಸುದ್ದಿವಿಜಯ, ಜಗಳೂರು: ಮಹರ್ಷಿ ವಾಲ್ಮೀಕಿ ರಾಮಾಯಣ ಬರೆಯುವ ಮೂಲಕ ಜಗತ್ತಿನ ವಿದ್ವಾಂಸರಲ್ಲಿ ಅಗ್ರಜರಾಗಿದ್ದಾರೆ. ಅವರ ಮೇಲೆ ಎಲ್ಲ ದೇವರು ಮತ್ತು ದೇವತೆಗಳ ಅನುಗ್ರಹವಿದೆ ಎಂದು ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಹೇಳಿದರು. ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ಬುಧವಾರ ವಾಲ್ಮೀಕಿ ಜಯಂತ್ಯುತ್ಸವದಲ್ಲಿ…
ಅಪ್ಪರ್ ಭದ್ರಾ ಯೋಜನೆಗೆ ಅನುದಾನ ಬಿಡುಗಡೆಗೆ ಕಲ್ಲೇಶ್‍ರಾಜ್ ಪಟೇಲ್ ಆಗ್ರಹ
ಸುದ್ದಿವಿಜಯ, ಜಗಳೂರು: ನಾಲ್ಕು ಜಿಲ್ಲೆಗಳ ರೈತರ ಜೀವನಾಡಿಯಾದ ಭದ್ರಾ ಮೇಲ್ದಂಡೆ ಯೋಜನೆ ತ್ವರಿತಗತಿ ಕಾಮಗಾರಿ ಪೂರ್ಣಗೊಳಿಸಲು ಸಂಸದ ಜಿ.ಎಂ.ಸಿದ್ದೇಶ್ವರ್, ಪ್ರಧಾನಿ ನರೇಂದ್ರ ಮೋದಿ ಮೇಲೆ ಒತ್ತಡ ಹಾಕಿ 5300 ಕೋಟಿ ರೂ ಹಣ ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಕೆಪಿಸಿಸಿ ಸದಸ್ಯ, ಲೋಕಸಭಾ…
ನ್ಯಾ.ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಸಲ್ಲಿಸಲು ಆಗ್ರಹ
ಸುದ್ದಿವಿಜಯ, ಜಗಳೂರು: ಪರಿಶಿಷ್ಟ ಜಾತಿ ಒಳ ಮೀಸಲು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾ. ಎ.ಜೆ.ಸದಾಶಿವ ಆಯೋಗ ಸಲ್ಲಿಸಿರುವ ವರದಿಯನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೆಶನದಲ್ಲಿ ಶೆಡ್ಯೂಲ್ 9ರಲ್ಲಿ ಸೇರಿಸಿ ತಕ್ಷಣ ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕು ಎಂದು ದಲಿತ ಮುಖಂಡ ಶಂಭುಲಿಂಗಪ್ಪ ಮತ್ತು…
‘ಶಿಕ್ಷಣ ಮಾತೃಭಾಷಾ ಕೇಂದ್ರಿತವಾಗಿರಲಿ’: ಬಂಡಾಯ ಸಾಹಿತಿ ಡಾ.ಶಿವಲಿಂಗಪ್ಪ ಅಭಿಮತ!
ಸುದ್ದಿವಿಜಯ, ಜಗಳೂರು: ಓದಿನ ಮಧ್ಯೆ ಸಾಮಾಜಿಕ, ಸಾಂಸ್ಕೃತಿಕ ಪ್ರಜ್ಞೆ ಮೈಗೂಡಿಸಿಕೊಳ್ಳದಿದ್ದರೆ ವಿದ್ಯಾರ್ಥಿಗಳ ಭೌದ್ಧಿಕತೆ ಎಂಬ ಬೇರಿಗೆ ರೋಗ ಬರುತ್ತದೆ ಎಂದು ಬಂಡಾಯ ಸಾಹಿತಿ ಹಾಗೂ ಚಳ್ಳಕೆರೆ ಸರಕಾರಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಸಿ.ಶಿವಲಿಂಗಪ್ಪ ಹೇಳಿದರು. ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…