ಜಗಳೂರು: ಡೇಂಗಿ ಸೊಳ್ಳೆ ನಿರ್ವಾಹಣೆಗೆ ಸ್ವಚ್ಛತೆ ಕಾಪಾಡಿಕೊಳ್ಳಿ
suddivijayanews19/07/2024 ಸುದ್ದಿವಿಜಯ, ಜಗಳೂರು: ಸತತ ಜಿಟಿ ಜಿಟಿ ಮಳೆಯಿಂದಾಗಿ ಮನೆ ಇಕ್ಕೆಲಗಳಲ್ಲಿ ಸ್ವಚ್ಚತೆ ಮಾಡಿಕೊಳ್ಳಿವ ಮೂಲಕ ಆರೋಗ್ಯದ ಕಡೆ ಗಮನಹರಿಸಬೇಕು ಎಂದು ತಾಲ್ಲೂಕು ಆರೋಗ್ಯಧಿಕಾರಿ ಡಾ. ವಿಶ್ವನಾಥ್ ಹೇಳಿದರು. ಪಪಂ ಹಾಗೂ ಆರೋಗ್ಯ ಇಲಾಖೆ ಸಯೋಗದಲ್ಲಿ ಪಟ್ಟಣದ ವಿವಿಧ ವಾರ್ಡ್‍ಗಳಿಗೆ ಭೇಟಿ…
ಜಗಳೂರು: ಕೃಷಿ ಇಲಾಖೆ ನೂತನ ADA ಶ್ವೇತಾ ಅಧಿಕಾರ ಸ್ವೀಕಾರ
suddivijayanews19/07/2024 ಸುದ್ದಿವಿಜಯ, ಜಗಳೂರು: ತಾಲೂಕು ಕೃಷಿ ಇಲಾಖೆ ಎಡಿಎ ಆಗಿದ್ದ ಮಿಥುನ್ ಕಿಮಾವತ್ ಚಿತ್ರದುರ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ವರ್ಗಾವಣೆಯಾದ ಹಿನ್ನೆಲೆ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾಗಿ ಎಚ್. ಶ್ವೇತಾ ವರ್ಗಾವಣೆಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಎರಡು ವರ್ಷಗಳಿಂದ…
ಭರಮಸಾಗರ: ರೈತರ ಪಂಪ್‍ಸೆಟ್‍ಗೆ ಆಧಾರ್ ಜೋಡಣೆ ಖಂಡಿಸಿ ಪ್ರತಿಭಟನೆ
suddivijayanews19/07/2024 ಸುದ್ದಿವಿಜಯ, ಭರಮಸಾಗರ: ರೈತರ ಮೋಟಾರ್ ಪಂಪ್‍ಗಳಿಗೆ ರಾಜ್ಯ ಸರಕಾರ ಆಧಾರ್ ಜೋಡಣೆ ಖಂಡಿಸಿ ಭರಮಸಾಗರ ಪಟ್ಟಣದಲ್ಲಿ ಶುಕ್ರವಾರ ರೈತ ನಾಯಕ ಪುಟ್ಟಣ್ಣ ಬಣದ ನೂರಾರು ರೈತರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸಾಮುದ್ರ ಗ್ರಾಮದ ಎಂ.ಎಸ್.ಪ್ರಭು ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಸಿ…
ಬುಳ್ಳನಹಳ್ಳಿ ಸರಕಾರಿ ಶಾಲೆಗೆ ಮೂಲಭೂತ ಸೌಲಭ್ಯ ಕೊರತೆ
suddivijayanews17/07/2024 ಸುದ್ದಿವಿಜಯ, ಜಗಳೂರು: ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವ ಜವಾಬ್ದಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ ಇರುತ್ತದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸೌಲಭ್ಯ ಕಾಣದೆ ಕಲಿಯುವ ಮಕ್ಕಳಿಗೆ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ತಾಲೂಕಿನ ಬುಳ್ಳನಹಳ್ಳಿ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ…
ತಾಯಿಟೋಣಿ ಗ್ರಾಮದಲ್ಲಿ ಸಂಭ್ರಮದ ಮೋಹರಂ, ಮಾಜಿ ಶಾಸಕ HPR ಭಾಗಿ
suddivijayanews17/07/2024 ಸುದ್ದಿವಿಜಯ, ಜಗಳೂರು: ಹಿಂದೂ ಮತ್ತ ಮುಸ್ಲಂರ ಹಿಂದು ಮತ್ತು ಮುಸ್ಲಿಂರ ಭಾವೈಕ್ಯತೆ ಹಬ್ಬವಾದ ಮೊಹರಂ ಹಬ್ಬವನ್ನು ತಾಲೂಕಿನ ತಾಯಿಟೋಣಿಯಲ್ಲಿ ವಿಶೇಷವಾಗಿ ಆಚರಿಸುತ್ತಿರುವುದು ಸಂತಸದ ವಿಷಯ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಹೇಳಿದರು. ತಾಲೂಕಿನ ತಾಯಿಟೋಣಿ ಗ್ರಾಮದಲ್ಲಿ ಬುಧವಾರ ಮೊಹರಂ ಹಬ್ಬದ…
ಜಗಳೂರು: ಆಶಾ ಕಾರ್ಯಕರ್ತೆಯರನ್ನು ಗೌರವದಿಂದ ನಡೆಸಿಕೊಳ್ಳಿ
suddivijayanews13/07/2024 ಸುದ್ದಿವಿಜಯ, ಜಗಳೂರು: ಸರಕಾರದ ಏನೇ ಯೋಜನೆಗಳು ಬಂದರೂ ಅದಕ್ಕೆ ಆಶಾ ಕಾರ್ಯಕರ್ತೆಯರು ಬೇಕು. ಆದರೆ ನಮ್ಮ ಆಶಾ ಕಾರ್ಯಕರ್ತೆಯರನ್ನು ಗೌರವದಿಂದ ಸರಕಾರ ನಡೆಸಿಕೊಳ್ಳುತ್ತಿಲ್ಲ. ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಬಳಕೆ ಮಾಡಿಕೊಂಡು ನಿರ್ಲಕ್ಷ್ಯಿಸುತ್ತಿದೆ ಎಂದು ತಾಲೂಕು ಆಶಾ ಕಾರ್ಯಕರ್ತೆಯರ ಸಂಯೋಜಕ ಮಧು…
ಜಗಳೂರು: ADSWD ಮಂಜುನಾಥ್‍ಗೆ ಶಾಸಕ ದೇವೇಂದ್ರಪ್ಪ ಕ್ಲಾಸ್
suddivijayanews13/07/2024 ಸುದ್ದಿವಿಜಯ, ಜಗಳೂರು: ಶನಿವಾರ ಎಸ್‍ಎಸ್ ಲೇಔಟ್‍ನಲ್ಲಿ 4.33 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಯೋಜನೆ ಬಗ್ಗೆ ಮಾಹಿತಿ ನೀಡಲು ತಡವರಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ (ADSWD )ಮಂಜುನಾಥ್ ಅವರಿಗೆ ಶಾಸಕ ಬಿ.ದೇವೇಂದ್ರಪ್ಪ…
ಜಗಳೂರು: ಶಾಸಕ ರಿಂದ ₹ 4.33 ಕೋಟಿ ವೆಚ್ಚದ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಭೂಮಿ ಪೂಜೆ
suddivijayanew13/07/2024 ಸುದ್ದಿವಿಜಯ, ಜಗಳೂರು: ಗುಣಮಟ್ಟದ, ಸುಸಜ್ಜಿತ ಕಾಮಗಾರಿ ಮಾಡದೇ ಇದ್ದರೆ ಸರಕಾರದಿಂದ ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಿಸುವುದಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು. ಪಟ್ಟಣದ ಎಸ್‍ಎಸ್ ಲೇಔಟ್‍ನಲ್ಲಿ ಶನಿವಾರ ಡಾ.ಬಾಬೂ ಜಗಜೀವನ್ ರಾಂ ಛತ್ರವಾಸ್…
ಮಾಜಿ ಶಾಸಕ HPR ಜನ್ಮದಿನ, ಮಕ್ಕಳಿಗೆ ಬ್ಯಾಗ್ ವಿತರಣೆ
suddivijayanews12/07/2024 ಸುದ್ದಿವಿಜಯ, ಜಗಳೂರು: ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಎಚ್.ಪಿ.ರಾಜೇಶ್ ಜನ್ಮದಿನಾಚರಣೆ ಅಂಗವಾಗಿ ಶುಕ್ರವಾರ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಮುಖಂಡರು ಬುಳ್ಳೇನಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿ ಸಿಹಿ ಹಂಚಿದರು. ಬಿಜೆಪಿ ಮುಖಂಡ…
ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮೂಲಸೌಕರ್ಯ: ಶಾಸಕ ಬಿ.ದೇವೇಂದ್ರಪ್ಪ ಭರವಸೆ
suddivijayanews12/07/2024 ಸುದ್ದಿವಿಜಯ, ಜಗಳೂರು: ಎಲ್ಲಾ ವರ್ಗದ ವಿದ್ಯಾರ್ಥಿಗಳು ಓದುತ್ತಿರುವ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಕಲ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು. ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ 2023-24ನೇ ಸಾಲಿನ ಸಾಂಸ್ಕøತಿಕ,…